ಎಸ್ಎಸ್ ಎಲ್ ಸಿ ಪರೀಕ್ಷೆ ಮರುಮೌಲ್ಯಮಾಪನ: ಮೈಸೂರು ಜಿಲ್ಲೆಗೆ ಅಗ್ರ ಸ್ಥಾನ ಪಡೆದುಕೊಂಡ ಇಬ್ಬರು ವಿದ್ಯಾರ್ಥಿಗಳು….

Promotion

ಮೈಸೂರು,ಸೆಪ್ಟೆಂಬರ್,06,2020 : ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಮರುಮೌಲ್ಯಮಾಪನದ ಬಳಿಕ ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.jk-logo-justkannada-logo

ಎಸ್.ವಿವೇಕ್, ಎನ್.ವಿಹಾನ್ ಅವರು 625ಕ್ಕೆ 623 ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲಾದ ಮೂವರು ವಿದ್ಯಾರ್ಥಿಗಳು ಮೈಸೂರು ಜಿಲ್ಲೆಯ ಅಗ್ರಸ್ಥಾನದಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಯುಕ್ತೇಶಾನಂದಜಿ ಮಹಾರಾಜ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. sslc-revaluation-mysore-two-students-rank-mysore-district

Key words: SSLC-Revaluation-mysore-Two students –rank- Mysore-district.