ರಾಜ್ಯದಲ್ಲಿ ಜ.1 ರಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ತರಗತಿ ಆರಂಭ:  ಸಿಎಂ ಬಿಎಸ್ ಯಡಿಯೂರಪ್ಪ  ಘೋಷಣೆ…

ಬೆಂಗಳೂರು,ಡಿಸೆಂಬರ್,19,2020(www.justkannada.in):  ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್  ಮಾಡಿದ್ದಾರೆ.Teachers,solve,problems,Government,bound,Minister,R.Ashok

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭವಾಗುತ್ತದೆ.  ಜನವರಿ 1ರಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯಡಿ ತರಗತಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.SSLC – second PU - start -Jan 1-  Announcement -CM BS Yeddyurappa.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ  ಕೈಗೊಳ್ಳಲಾಗಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ:  ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು  ಎಂದು ಟ್ವೀಟ್ ಮಾಡಿದ್ದಾರೆ.

english summary….

CM Yedyurappa okays reopening of schools for SSLC and PUC from Jan. 1
Bengaluru, Dec. 19, 2020 (www.justkannada.in): Chief Minister B.S. Yedyurappa has given a green signal to start the schools from January 1, 2021.SSLC – second PU - start -Jan 1-  Announcement -CM BS Yeddyurappa.
Addressing a press meet today in Bengaluru, the Chief Minister B.S. Yedyurappa said classes for 10th standard and 2nd PUC will be commenced from January 1. For 6th to 9th standards classes will be conducted under the ‘Vidyaagama’ programme. A decision to start classes for other standards will be decided after observing the condition for 15 days.
Keywords: SSLC/ PUC/ schools to begin from Jan. 1/ Chief Minister/ B.S. Yedyurappa

Key words: SSLC – second PU – start -Jan 1-  Announcement -CM BS Yeddyurappa.