ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ…

Promotion

ಬೆಂಗಳೂರು, ನವೆಂಬರ್,4,2020(www.justkannada.in): ಕೊರೋನಾ ಸಂಕಷ್ಟದ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ಶಾಕ್ ನೀಡಿದ್ದು ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.jk-logo-justkannada-logo

ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ನವೆಂಬರ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದವು. ಇದೀಗ ವಿದ್ಯುತ್  ದರ ಹೆಚ್ಚಳ ಮಾಡಲಾಗಿದೆ.state-government-increase-electricity-rate

Key words: State government -increase -electricity -rate