ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ…

Promotion

ಚಾಮರಾಜನಗರ,ಏಪ್ರಿಲ್,23,2021(www.justkannada.in): ದ್ವಿತೀಯ ಪಿಯು ಪರೀಕ್ಷೆಗಳನ್ನ ಮುಂದೂಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.jk

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದಾರೆ.  ವಿದ್ಯಾರ್ಥಿಗಳಿಂದ. ತರಗತಿಗಳು ನಡೆಯುತ್ತಿಲ್ಲ. ಟ್ಯೂಷನ್ ಬಂಧ್ ಆಗಿದೆ. ಹೀಗಿರುವಾಗ ಹೇಗೆ ಪರೀಕ್ಷೆ ಬರೆಯೋದು ಎಂದು ಸಚಿವರ ಮುಂದೆ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.student-appeals - Education Minister- Suresh Kumar- postponement – second PUC- examination

Key words: student-appeals – Education Minister- Suresh Kumar- postponement – second PUC- examination