ಕಿಚ್ಚನ ಡೈರೆಕ್ಷನ್ ಚಿತ್ರದಲ್ಲಿ ಜಾನ್ ಅಬ್ರಹಾಂ ಆ್ಯಕ್ಟಿಂಗ್

Promotion

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಕಿಚ್ಚ ಸುದೀಪ್ ಇದೀಗ ಡೈರೆಕ್ಟರ್ ಕ್ಯಾಪ್ ತೊಡಲು ಮನಸ್ಸು ಮಾಡಿದ್ದಾರೆ.

ಫ್ಯಾಂಟಸಿ ಮತ್ತು ನೈಜ ಘಟನಾಧಾರಿತ ಚಿತ್ರವನ್ನು ತೆರೆಗೆ ತರಲು ‘ಅಭಿನಯ ಚಕ್ರವರ್ತಿ’ ಸುದೀಪ್ ಸಕಲ ತಯಾರಿ ಮಾಡಿಕೊಂಡಿದ್ದಾರೆ.

ಚಿತ್ರದ ಬಹುಮುಖ್ಯ ಪಾತ್ರಕ್ಕೆ ಜಾನ್ ಅಬ್ರಹಾಂ ರನ್ನ ಕರೆ ತರಲು ಸುದೀಪ್ ಮುಂದಾಗಿದ್ದಾರೆ. ಆ ಚಿತ್ರದಲ್ಲಿ ನಟನೆ ಜೊತೆಗೆ ನಿರ್ದೇಶನವೂ ಮಾಡುತ್ತೇನೆ ಎಂದು ಸಂದರ್ಶನವೊಂದರಲ್ಲಿ ನಟ ಸುದೀಪ್ ಹೇಳಿದ್ದಾರೆ.