‘ಕೌನ್ ಬನೇಗಾ ಕರೋಡ್ ಪತಿ’: ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿಗ್ ಬಿ

Promotion

ಬೆಂಗಳೂರು, ನವೆಂಬರ್ 25, 2019 (www.justkannada.in): ಸುಧಾಮೂರ್ತಿ ಸ್ಪರ್ಧಿಯಾಗಿ ‘ಕೌನ್ ಬನೇಗಾ ಕರೋಡ್ ಪತಿ’ ಶೋನಲ್ಲಿ ಭಾಗವಹಿಸಿದ್ದಾರೆ.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಶೋನಲ್ಲಿ ಭೇಟಿಯಾಗಿದ್ದರು.

ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯ ಬಗ್ಗೆ ಅಮಿತಾಬಚ್ಚನ್ ಮಾತನಾಡಿದ್ದು, ಸುಧಾಮೂರ್ತಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ಕಾರ್ಯಕ್ರಮ ನವೆಂಬರ್ 29ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ.