ಮೆಗಾಸ್ಟಾರ್ ಚಿರಂಜೀವಿಗೆ ಜನ್ಮದಿನದ ಸಂಭ್ರಮ: ಶುಭ ಕೋರಿದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು, ಆಗಸ್ಟ್ 22, 2019 (www.justkannada.in): ಇಂದು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ…

ಚಿರು ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಜೊತೆಗೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಶುಭ ಕೋರಿದ್ದಾರೆ. ಟ್ವಿಟ್ಟರ್ ಖಾತೆಯ ಮೂಲಕ ಚಿರಂಜೀವಿ ವಿಶ್ ಸುಮಲತಾ ವಿಶ್ ಮಾಡಿದ್ದಾರೆ.

ಜೊತೆಗೆ ಒಂದು ವಿಶೇಷ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸುಮಲತಾ ಹಾಗೂ ಅಂಬರೀಶ್ ಇಬ್ಬರ ಜೊತೆಗೆ ಚಿರಂಜೀವಿ ಇದ್ದಾರೆ.