ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ.

ನವದೆಹಲಿ,ನವೆಂಬರ್,11,2022(www.justkannada.in): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ  ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ನಳಿನಿ ಶ್ರೀ ಹರನ್ ಅಲ್ಲದೇ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ.

ಈ ಹಿಂದೆ ತಮಿಳುನಾಡು ಸರ್ಕಾರ ಕೂಡಾ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ.

ಮೇ 21, 1991ಕಲ್ಲಿ ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ ಟಿಟಿಐ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳಿಂದ ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು.

Key words: Supreme Court -orders – release – former PM-Rajiv Gandhi- killers.

ENGLISH SUMMARY…

SC orders to release killers of former PM Rajiv Gandhi
New Delhi, November 11, 2022 (www.justkannada.in): The Hon’ble Supreme Court has issued orders to release the killers of former Prime Minister of India Rajiv Gandhi.
The apex court in its orders has directed to release all the six accused including Nalini and R.P. Ravichandran who are in jail on life term, in the murder case of former PM Rajiv Gandhi. Along with Nalini, Sriharan, Santan, Murugan, Robert Pais and Ravichandran are in jail.
Earlier, the Tamil Nadu government had also appealed to the Hon’ble Governor to release them. The SC has considered this appeal and has directed to release them.
Former Prime Minister Rajiv Gandhi was killed in a bomb attack by a woman suicide bomber belonging to the LTTE group, at Perambudur in Tamil Nadu on May 21, 1991.
Keywords: Tamil Nadu/ Former PM/ Rajiv Gandhi/ SC/ release