ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು…

Promotion

ಬೆಂಗಳೂರು,ಜೂ,22,2019(www.justkannada.in): ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ದಪಮ್ಮಸಂದ್ರದ ನೇರಿಗಾ ಗೇಟ್ ಬಳಿ ಈ ಘಟನೆ ನಡೆದಿದೆ. ನೆರೀಗಾ ಗ್ರಾಮದ ರತ್ನಮ್ಮ(40) ಹಾಗೂ ಗಿರೀಶ್(36) ಮೃತಪಟ್ಟವರು. ಮೃತರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Tanker -collides – bike- Two –die- on the spot.