ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ: ನೋಂದಣಿ, ಮುದ್ರಾಂಕ ಶುಲ್ಕ ಇಳಿಕೆ- ಬಜೆಟ್ ನಲ್ಲಿ ಘೋಷಣೆ…

Promotion

ಬೆಂಗಳೂರು,ಮಾರ್ಚ್,8,2021(www.jusdtkannada.in): ಪ್ಲ್ಯಾಟ್ ಗಳ ಮುದ್ರಾಂಕ ಶುಲ್ಕ ಇಳಿಕೆ, ಮೊದಲನೇ ನೋಂದಣಿ ಶೇ. 3 ರಷ್ಟು ಮಾತ್ರ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.jk

ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 2020-2021 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಹೆಚ್ಚಳ ಇಲ್ಲ. ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ. ನೋಂದಣಿ, ಮುದ್ರಾಂಕ ಶುಲ್ಕವನ್ನ  ಶೇ.5ರಿಂದ 3ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದರು.tax-no-increase-petrol-diesel-budget

 ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ. ಯಶವಂತಪುರ ಎಪಿಎಂಸಿ ಮೇಲ್ದರ್ಜೆಗೆ ಏರಿಕೆ, ಭದ್ರಾ ಮೇಲ್ದಂಡೆ ಯೋಜನೆಗೆ 21,477 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ. ಸಿಂಗೇನ ಅಗ್ರಹಾರದಲ್ಲಿ ತರಕಾರಿ ಮಾರುಕಟ್ಟೆ, ಗೋದಾಮು ಮತ್ತು ಅಂಗಡಿ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ.  ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ 500 ಕೋಟಿ ರೂಪಾಯಿ ನೀಡಲಾಗುತ್ತದೆ. ಬೆಂಗಳೂರಿನಲ್ಲಿ 3ಕಡೆ ಮೇಲ್ಸೆತುವೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ENGLISH SUMMARY….

Decrease in registration charges and stamp duty: No increase in fuel taxes
Bengaluru, Mar. 08, 2021 (www.justkannada.in): The State Government has decided to decrease the stamp duty on apartments and impose only up to 3% on first registrations.Increase- reservation – farmers-' children-budget
Chief Minister B.S. Yedyurappa announced this during the presentation of the State Budget for the year 2020-2021. Accordingly, there will be no increase in fuel taxes and no stamp duty on the purchase of apartments valued up to Rs. 45 lakh. Registration charges will be decreased from 5% to 3%.
A few other highlights of the budget:
• Online market for papad and pickle producers
• Upgradation of APMC yard in Yeshwanthpur
• Rs.21,477 crore grants for Upper Bhadra project
• Construction of vegetable market in Singena Agrahara
• Grants for construction of godowns and shops
• Establishment of Quality Assessment of Byadagi Chilli
• Rs.500 crore grants for organic farming
• Construction of skywalks in three places in Bengaluru.
Keywords: Decrease in registration charges, stamp duty/ State Budget 2021-2022/ highlights

Key words: tax – no increase -petrol – diesel- Budget.