ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧ : ಸಚಿವ ಆರ್.ಅಶೋಕ್

Promotion

ಬೆಂಗಳೂರು,ಡಿಸೆಂಬರ್,16,2020(www.justkannada.in) : ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಕುರಿತು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆಯೂ ಚರ್ಚೆ ನಡೆಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.Teachers,solve,problems,Government,bound,Minister,R.Ashokಫ್ರೀಡಂಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಅವರು, ಶಿಕ್ಷಕರ ಸಮಸ್ಯೆ ಕುರಿತಂತೆ ಮುಖ್ಯಮಂತ್ರಿಯವರ ಜೊತೆಯೂ ಚರ್ಚಿಸುತ್ತೇವೆ.

Teachers-solve-problems-Government-bound-Minister-R.Ashok

ಶಿಕ್ಷಕರ 6 ಬೇಡಿಕೆಗಳನ್ನು ಈಡೇರಿಸುವುದಕ್ಕೆ ನಾವು ಸಿದ್ಧರಿದ್ದೇವೆ. ಪ್ರತಿಭಟನೆಯನ್ನು ಕೈ ಬಿಡಿ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.

key words : Teachers-solve-problems-Government-bound-Minister-R.Ashok