ಪ.ಬಂಗಾಳದಲ್ಲಿ ಹ್ಯಾಟ್ರಿಕ್ ಸಾಧನೆಯತ್ತ ಟಿಎಂಸಿ…

Promotion

ಕೊಲ್ಕತ್ತಾ,ಮೇ,2,2021(www.justkannada.in) ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರ ಬೀಳುತ್ತಿದ್ದು ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹ್ಯಾಟ್ರಿಕ್ ಸಾಧನೆಯತ್ತ ಮುನ್ನುಗ್ಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ 294 ಕ್ಷೇತ್ರಗಳ ಪೈಕಿ ಟಿಎಂಸಿ 177 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದರೇ ಬಿಜೆಪಿ 107 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. 148 ಮ್ಯಾಜಿಕ್ ನಂಬರ್ ಆಗಿದೆ.  ಟಿಎಂಸಿ ಈಗಾಗಲೇ ಮ್ಯಾಜಿಕ್ ನಂಬರ್ ದಾಟಿದ್ದು ಅಧಿಕಾರಕ್ಕೇರುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ.TMC- towards -hat trick -achievement -west Bengal-election

ಈ ಮೂಲಕ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲಿಡುತ್ತಿರುವ ಮಮತಾ ಬ್ಯಾನರ್ಜಿ ಟಿಎಂಸಿ ಹ್ಯಾಟ್ರಿಕ್ ಸಾಧನೆ ಮಾಡುವ ಹೊಸ್ತಿಲಲ್ಲಿದೆ. ಟಿಎಂಸಿ 51ರಷ್ಟು ಮತಗಳನ್ನ ಪಡೆದರೆ ಬಿಜೆಪಿ 35ರಷ್ಟು ಮತಗಳನ್ನ ಪಡೆದಿದೆ.

Key words: TMC- towards -hat trick -achievement -west Bengal-election