ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ.

Promotion

ಟೋಕಿಯೋ,ಜುಲೈ,23,2021(www.justkannada.in): ಕಳೆದ ವರ್ಷ ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಟೋಕಿಯೋ  ಒಲಿಂಪಿಕ್ಸ್ ಕ್ರೀಡಾಕೂಡಕ್ಕೆ ಇಂದು ಚಾಲನೆ ಸಿಕ್ಕಿದೆ.jk

ಜಪಾನ್ ನ ನ್ಯಾಷನಲ್ ಸ್ಟೇಡಿಯಂ ನಲ್ಲಿ ಒಲಂಪಿಕ್ಸ್ ಕ್ರೀಡಾಕೂಟ ಉದ್ಘಾಟನೆ ಮಾಡಲಾಯಿತು.  ಕ್ರೀಡಾಪಟುಗಳು ಅಧಿಕಾರಿಗಳ ಸಮ್ಮುಖದಲ್ಲಿ ಚಾಲನೆ ದೊರೆಯಿತು. ಉದ್ಘಟನಾ ಸಮಾರಂಭದಲ್ಲಿ ಭಾರತದ 19 ಅಥ್ಲೀಟ್ ಗಳು ಪಾಲ್ಗೊಂಡಿದ್ದಾರೆ. ಧ್ವಜಾಧಾರಿಗಳಾಗಿ ಮನ್ಪ್ರೀತ್ ಸಿಂಗ್ ಮತ್ತು ಮೇರಿ ಕೋಮ್ ಮುನ್ನಡೆಸಲಿದ್ದಾರೆ.

ಅ.8ರವರೆಗೆ ಈ ಕ್ರೀಡಾ ಕೂಡ ನಡೆಯುವ ಈ ಕ್ರೀಡಾಕೂಟದಲ್ಲಿ ಭಾರತದಿಂದ ಒಟ್ಟು 125 ಅಥ್ಲೀಟ್ ಗಳು ಪಾಲ್ಗೊಳ್ಳಲಿದ್ದಾರೆ. ಕೊರೋನಾ ಹಿನ್ನೆಲೆ ಪ್ರೇಕ್ಷಕರಿಲ್ಲದೆ ಕ್ರೀಡಾಕೂಟ ನಡೆಯುತ್ತಿದೆ.

Key words: Tokyo- Olympics- inauguration