ತ್ರಿಪುರ ಸಿಎಂ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ.

Promotion

ತ್ರಿಪುರ,ಮೇ,14,2022(www.justkannada.in): ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇಂದು ಹೊಸ ಸಿಎಂ ಆಯ್ಕೆಯಾಗಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದು, ಇಂದು ಸಂಕಜೆ 5 ಗಂಟೆ ನಂತರ ಸಭೆ ನಡೆಸಿ ಮತ್ತೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಶಾಸಕಾಂಗ ಪಕ್ಷ ಆಯ್ಕೆ ಮಾಡಲಿದೆ. ಬಿಪ್ಲಬ್‌ ಕುಮಾರ್‌ ದೇವ್‌ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Key words: Tripura -CM -Biplab Kumar Deb -resigns.