ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…

Promotion

ಮೈಸೂರು,ಡಿಸೆಂಬರ್,7,2020(www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ.logo-justkannada-mysore

ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ರಾಜು(19) ಮೃತಪಟ್ಟ ಬೈಕ್ ಸವಾರ. ಹಿಂಬದಿ ಕುಳಿತಿದ್ಧ ಸವಾರ ತರುಣ್ ಗೆ ಗಾಯಗಳಾಗಿದ್ಧು ಆಸ್ಪತ್ರೆಗೆ ದಾಖಲಿಸಲಾಗಿದೆ. truck-collision-bike-rider-dies-on-the-spot-mysore

ಅಪಘಾತವಾದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದು,  ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Truck- collision -bike rider- dies- on the spot-mysore