ಜೆಡಿಎಸ್ ಗೆ ಒಲಿದ ಕೊರಟಗೆರೆ ಪಟ್ಟಣ ಪಂಚಾಯಿತಿ ಆಡಳಿತ ಚುಕ್ಕಾಣಿ…

ತುಮಕೂರು,ನವೆಂಬರ್,5,2020(www.justkannada.in): ಬಾರಿ ಕುತೂಹಲ ಕೆರಳಿಸಿದ್ದ ಕೊರಟಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅಧಿಕಾರದ ಗದ್ದುಗೆಗೇರುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.jk-logo-justkannada-logo

ಮಾಜಿ ಉಪ ಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಸ್ವ ಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯಿತಿ ಆಡಳಿತದ ಚುಕ್ಕಾಣಿ ಜೆಡಿಎಸ್ ಪಾಲಾಗಿದೆ.tumkur-koratagare-town-panchayat-administration-jds-won

ಗುರುವಾರ ನಿಗದಿಯಾಗಿದ್ದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ ನ ಮಂಜುಳ ಸತ್ಯನಾರಾಯಣ ಅಧ್ಯಕ್ಷೆಯಾಗಿ ಮತ್ತು ಉಪಾಧ್ಯಕ್ಷೆಯಾಗಿ ಭಾರತಿ ಸಿದ್ದಮಲ್ಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Key words: tumkur-Koratagare -Town panchayat- administration – JDS-won