ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು…

ದೊಡ್ಡಬಳ್ಳಾಪುರ,ಮೇ,6,2019(www.justkanna.in):  ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿ ಲಕ್ಷ್ಮೀಪತಿ ಮತ್ತು ಶಾಂತಿನಗರ ಮೂಲದ ಯುವತಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವೀರಾಪುರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೊಡ್ಡಬಳ್ಳಾಫುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Two – lover – suicide- committed