“ಎರಡು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಮೊಬೈಲ್ ಇಂಟರ್ನೆಟ್ ಸೇವೆ”

Promotion

ಬೆಂಗಳೂರು,ಫೆಬ್ರವರಿ, 06,2021(www.justkannada.in) : ಸುಮಾರು ಎರಡು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ‘4ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮರು ಸ್ಥಾಪಿಸಲಾಗಿದೆ.Two-Years-Jammu and Kashmir-4G Mobile-Internet-Service ಈ ಕುರಿತು ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಆಡಳಿತದ ವಕ್ತಾರ ರೋಹಿತ್ ಕನ್ಸಾಲ್ ಅವರು, ‘4ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಇಡೀ ಜಮ್ಮು ಮತ್ತು ಕಾಶ್ಮೀರದಲ್ಲಿ ಮರು ಸ್ಥಾಪಿಸಲಾಗಿದೆ’ ಎಂದು ಹೇಳಿದ್ದಾರೆ.Two-Years-Jammu and Kashmir-4G Mobile-Internet-Service 

ಕೃಪೆ : internet

ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು ಎರಡು ವರ್ಷಗಳ ನಂತರ 4ಜಿ- ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆ ತಡರಾತ್ರಿಯಿಂದ ಮರುಸ್ಥಾಪಿಸಲಾಗಿದೆ. 2019ರ ಆಗಸ್ಟ್ ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ, ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆಯಲ್ಲಿ ಹೈಸ್ಪೀಡ್ ಇಂಟರ್ನೆಟ್ ಮೊಬೈಲ್ ಸೇವೆ ರದ್ದುಗೊಳಿಸಲಾಗಿತ್ತು.

key words : Two-Years-Jammu and Kashmir-4G Mobile-Internet-Service