ಯುಗಾದಿ ಹಬ್ಬಕ್ಕೆ ಕನ್ನಡದಲ್ಲಿ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ 

Promotion

ಬೆಂಗಳೂರು,ಏಪ್ರಿಲ್,13,2021(www.justkannada.in) : ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Ugadi festival-Prime Minister-Narendra Modi-wishes-Kannadaಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ. ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು ಎಂದು ತಿಳಿಸಿದ್ದಾರೆ.Congratulations-all-countrymen-Prime-inister-Narendra Modi

key words : Ugadi festival-Prime Minister-Narendra Modi-wishes-Kannada