ಭೂಗತ ಪಾತಕಿ ಛೋಟಾ ರಾಜನ್ ಕೊರೋನಾಗೆ ಬಲಿ…

kannada t-shirts

ನವದೆಹಲಿ,ಮೇ,7,2021(www.justkannada.in):  ಭೂಗತ ಪಾತಕಿ ಛೋಟಾ ರಾಜನ್ ಕೊರೋನಾ ಸೋಂಕಿಗೆ  ಬಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.jk

ಛೋಟಾ ರಾಜನ್ ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.underworld-sinner-chhota-rajan-death-corona

ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ನನ್ನ ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. 2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತರ ಆತನನ್ನ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

Key words: underworld sinner -Chhota Rajan –death-Corona.

website developers in mysore