ಕೇಂದ್ರ ಸಚಿವ ಡಿವಿ ಸದಾನಂದಗೌಡರು ಇಂದು ಅಥವಾ ನಾಳೆ ಡಿಸ್ಚಾರ್ಜ್- ನಳೀನ್ ಕುಮಾರ್ ಕಟೀಲ್ ಹೇಳಿಕೆ…

Promotion

ಬೆಂಗಳೂರು,ಜನವರಿ,4,2021(www.justkannada.in):  ನಿನ್ನೆ ಚಿತ್ರದುರ್ಗಕ್ಕೆ ತೆರಳಿದ್ದ ವೇಳೆ ಅಸ್ವಸ್ಥರಾಗಿ ಬೆಂಗಳೂರಿನ ಅಸ್ಟರ್ ಆಸ್ಪತ್ರೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಆಸ್ಪತ್ರೆಗೆ  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.jk-logo-justkannada-mysore

ಡಿ.ವಿ ಸದಾನಂದಗೌಡರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್,  ಡಿವಿ ಸದಾನಂದಗೌಡರು ಆರೋಗ್ಯವಾಗಿದ್ದಾರೆ. ಇಂದು ಅಥವಾ ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದರು.Union Minister -DV Sadananda Gowda –discharge- today - tomorrow.Naleen Kumar Kateel.

ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರು ಲೋ ಶುಗರ್ʼನಿಂದ ಅಸ್ವಸ್ಥರಾಗಿದ್ದರು. ಬೆಂಗಳೂರಿನ ಅಸ್ಟರ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Key words: Union Minister -DV Sadananda Gowda –discharge- today – tomorrow.Naleen Kumar Kateel.