“ಏಪ್ರಿಲ್ 20ರವರೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ಸಂಪೂರ್ಣ ಬಂದ್” : ಡಿಸಿ ಚಾರುಲತಾ ಸೋಮಲ್ ಆದೇಶ

ಕೊಡಗು,ಏಪ್ರಿಲ್,04,2021(www.justkannada.in) :  ಕೊರೊನಾ ಹೆಚ್ಚಳ ಹಿನ್ನೆಲೆ ಏಪ್ರಿಲ್ 20ರವರೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

Illegally,Sand,carrying,Truck,Seized,arrest,driverಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಶಿಕ್ಷಾರ್ಹ ಅಪರಾಧ. ಆದರೆ, ರೆಸಾರ್ಟ್ ಮತ್ತು ಹೊಂ ಸ್ಟೇಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಕೇವಲ ಪ್ರವಾಸಿ ತಾಣಗಳಿಗೆ ಪೂರ್ಣ ನಿಷೇಧ ಹೇರಲಾಗಿದೆ. Until-April 20th-tourist-destinations-district-Complete Bund-DC Charulata Somal-orderಇದು ಏ.20ರ ತನಕವೂ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

key words : Until-April 20th-tourist-destinations-district-Complete Bund-DC Charulata Somal-order