ಆ.23ರಿಂದ ಮೈಸೂರು ವಿವಿ ಸೆಮಿಸ್ಟರ್ ಪರೀಕ್ಷೆ

kannada t-shirts

ಮೈಸೂರು: ಆ.23ರಿಂದ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ.

ಎಲ್ಲಾ ಸ್ನಾತಕೋತ್ತರ ಪದವಿ ಕೋರ್ಸ್‌ಗಳು, ಬಿ-ಎಆರ್‌ಸಿಎಚ್, ಎಂ-ಎಆರ್‌ಸಿಎಚ್, ಬಿಪಿಇಡಿ ಕೋರ್ಸ್‌ಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆ.7ರ ಒಳಗೆ ಪರಿಷ್ಕೃತ ವೇಳಾಪಟ್ಟಿಯನ್ನು ಸಿದ್ಧಪಡಿಸಿ, ವಿದ್ಯಾರ್ಥಿಗಳ ಗಮನಕ್ಕೆ ತರಲಾಗುತ್ತದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಎ.ಪಿ.ಜ್ಞಾನ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

website developers in mysore