ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ : 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿ

Promotion

ಮೈಸೂರು,ಅಕ್ಟೊಂಬರ್,04,2020(www.justkannada.in) : ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.jk-logo-justkannada-logoಭಾನುವಾರ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.UPSC-Preliminary-Examination-14 Testing-Centers-Mysoreಕರೋನ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಜರ್ ಬಳಕೆ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರ ಸುತ್ತಲಿನ ಜೆರಾಕ್ಸ್ ಕೇಂದ್ರಗಳು ಬಂದ್ ಮಾಡಲಾಗಿದೆ.

key words : UPSC-Preliminary-Examination-14 Testing-Centers-Mysore