ಯುಎಸ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್: ಫೈನಲ್ಸ್ ಪ್ರವೇಶಿಸಿ ದಾಖಲೆ ಬರೆದ ಜೊಕೋವಿಚ್

Promotion

ಬೆಂಗಳೂರು, ಸೆಪ್ಟೆಂಬರ್ 11, 2021 (www.justkannada.in): ಜೊಕೋವಿಚ್ ಅವರು ದಾಖಲೆಯ 31 ಬಾರಿ ಗ್ರ್ಯಾನ್ ಸ್ಲಾಮ್ ಪ್ರವೇಶಿಸಿದ್ದ ರೋಜರ್ ಫೆಡರರ್ ದಾಖಲೆ ಸರಿಗಟ್ಟಿದ್ದಾರೆ.

ಪುರುಷರ ಸಿಂಗಲ್ಸ್ ಸೆಮಿಫೈನಲ್​ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜವೆರೆವ್ ವಿರುದ್ಧ ವಿಶ್ವದ ಅಗ್ರಮಾನ್ಯ ಆಟಗಾರ ಜೋಕೊವಿಚ್ 4-6, 6-2, 6-4, 4-6, 6-2 ರೋಚಕ ಗೆಲುವು ಪಡೆದರು.

ಈ ಮೂಲಕ ಜೊಕೋವಿಚ್ ಅವರು ದಾಖಲೆಯ 31 ಬಾರಿ ಗ್ರ್ಯಾನ್ ಸ್ಲಾಮ್ ಪ್ರವೇಶಿಸಿದ್ದ ರೋಜರ್ ಫೆಡರರ್ ದಾಖಲೆ ಸರಿಗಟ್ಟಿದ್ದಾರೆ.

5 ಸೆಟ್ ಗಳ ಹೋರಾಟದಲ್ಲಿ ಗೆಲುವು ಪಡೆಯುವ ಮೂಲಕ ಫೆಡರರ್ ಈ ವರ್ಷ ಆಡಿದ 27 ಪಂದ್ಯಗಳಲ್ಲಿ ಸೋಲರಿಯದ ಆಟಗಾರನಾಗಿ ದಾಖಲೆ ಬರೆದರು.

key words: US Open Grand Slam Tennis, Djokovic entered the finals