ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಖಾಸಗಿ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ…

ಬೆಂಗಳೂರು,ಡಿಸೆಂಬರ್,16,2020(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ರೈತರು ಹಾಗೂ ಸಾರಿಗೆ ನೌಕರರ ಸಾಲು ಸಾಲು ಪ್ರತಿಭಟನೆ  ನಡೆಸಿದ ಬೆನ್ನಲ್ಲೆ ಇದೀಗ  ಖಾಸಗಿ ಶಾಲಾ ಶಿಕ್ಷಕರು ಸಹ ತಮ್ಮ ಬೇಡಿಕೆ ಈಡೇರಿಕೆಗೆ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.I didn't knew CM BSY will think so cheaply - KPCC President D.K. Shivakumar

ಹೌದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಒಕ್ಕೂಟದ ವತಿಯಿಂದ ಖಾಸಗಿ ಶಾಲಾ ಶಿಕ್ಷಕರು  ಪ್ರತಿಭಟನೆಗಿಳಿದಿದ್ದಾರೆ. ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು,  ತಳ್ಳುಗಾಡಿಗಳಲ್ಲಿ ತರಕಾರಿಗಳನ್ನು ತಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿರುವ ಪೋಷಕರು ತಕ್ಷಣ ಬಾಕಿ ಶುಲ್ಕ ಪಾವತಿಗೆ ಆದೇಶ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ಆಗ್ರಹಿಸಿದ್ದಾರೆ.Various -demand – fulfilment-Massive protests - private school -teachers -Bangalore

ಶಿಕ್ಷಕರು ಉಳಿದರೇ ಶಿಕ್ಷಣ ಎಂಬ ಶೀರ್ಷಿಕೆಯಡಿ  ಖಾಸಗಿ ಶಾಲಾ ಶಿಕ್ಷಕರು ಪ್ರತಿಭಟನಾ ಜಾಥ ಹಮ್ಮಿಕೊಂಡಿದ್ದು ನೂರಾರು ಶಿಕ್ಷಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಖಾಸಗಿ ಶಾಲೆಗಳು ತೂಗುಗತ್ತಿಯಲ್ಲಿ ಕೆಲಸ ಮಾಡುತ್ತಿವೆ. ನಮ್ಮ ಬೇಡಿಕೆಯನ್ನ ಈಡೇರಿಸಿಲ್ಲ ಎಂದು ಪ್ರತಿಭಟನಾನಿರತ ಶಶಿಕುಮನಾರ್ ಆಗ್ರಹಿಸಿದ್ದಾರೆ.

Private school teachers stir in Bengaluru
Bengaluru, Dec. 16, 2020 (www.justkannada.in): After a series of protests by farmers and transport department employees in the last few weeks, it is now the turn of private school teachers who have started their protest demanding fulfillment of their various demands.
Private school teachers today staged a protest demonstration at the Freedom Park in Bengaluru, under the banner of Private Primary and High School Federation, demanding fulfillment of their various demands. The protestors demonstrated with vegetables in carts and expressed their anger upon the State Government.Various -demand – fulfilment-Massive protests - private school -teachers -Bangalore
Their demands include special aid to private educational institutions, declare teachers as Corona warriors, provide insurance facilities to teaching and non-teaching staff, advising the parents to pay school fees immediately, etc.
Keywords: Private School Teachers/ protest/ Freedom Park

Key words: Various -demand – fulfilment-Massive protests – private school -teachers -Bangalore