ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ.

Promotion

ಮುಂಬೈ,ಮಾರ್ಚ್,6,2023(www.justkannada.in): ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಹೈದರಾಬಾದ್ ನಲ್ಲಿ ಸಿನಿಮಾವೊಂದರ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾಗ  ಈ ಘಟನೆ ನಡೆದಿದೆ. ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಅಮಿತಾಬ್ ಬಚ್ಚನ್  ಪಕ್ಕೆಲುಬಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ. ಸದ್ಯ ಬಿಗ್ ಬಿ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Veteran- Bollywood -actor -Amitabh Bachchan -injured – shooting.