ಮಹಾಮಾರಿ ಕೊರೋನಾಗೆ ವಿಧಾನಸೌಧದ ಭದ್ರತಾ ವಿಭಾಗದ ಎ.ಎಸ್. ಐ ಬಲಿ…

Promotion

ಬೆಂಗಳೂರು,ಜು,6,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕಿಲ್ಲರ್ ಕೊರೋನಾಗೆ ವಿಧಾನಸೌಧದ ಭದ್ರತಾ ವಿಭಾಗದ ಎ.ಎಸ್ ಐ ಸಾವನ್ನಪ್ಪಿದ್ದಾರೆ.vidhana-soudha-asi-death-corona-positive

ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 57 ವರ್ಷದ ಎಎಸ್ ಐ ಕೊರೋನಾಗೆ ಬಲಿಯಾಗಿದ್ದಾರೆ. ಮೃತ ಎಎಸ್ ಐಗೆ ಕೊರೋನಾ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ನಡುವೆ ಚಿಕಿತ್ಸೆ ಫಲಿಸದೆ ಎಎಸ್ ಐ ಸಾವನ್ನಪ್ಪಿದ್ದಾರೆ.

Key words: vidhana soudha- ASI-death- corona positive