ಸೋಷಿಯಲ್ ಮೀಡಿಯಾದಲ್ಲಿ ‘ಡಿಯರ್ ಕಾಮ್ರೆಡ್’ ಟೀಸರ್ ಹವಾ !

Promotion

ಹೈದರಾಬಾದ್, ಜುಲೈ 12, 2019 (www.justkannada.in): ‘ಡಿಯರ್ ಕಾಮ್ರೆಡ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಟ್ರೈಲರ್’ನಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಭಾವನಾತ್ಮಕ ದೃಶ್ಯಗಳು ಇದೀಗ ಕುತೂಹಲ ಹುಟ್ಟುಹಾಕಿದೆ.

ಟ್ರೈಲರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸುತ್ತಿದೆ. ಚಿತ್ರ ಜುಲೈ 27 ರಂದು ತೆರೆಗೆ ಬರುತ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.