“ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಏನು ಇಲ್ಲ: “ : ಎಂಎಲ್ ಸಿ ಎಚ್.ವಿಶ್ವನಾಥ್

Promotion

ಮೈಸೂರು,ಜನವರಿ,20,2021(www.justkannada.in) : ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಏನು ಇಲ್ಲ. ಹೈಕಮಾಂಡ್ ತೀರ್ಮಾನ ಎಂದು ಹೇಳುತ್ತಿದ್ದಾರೆ ಅಷ್ಟೇ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.jkಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಗ್ಗೆ ಹೈಮಾಂಡ್ ಗೆ ಏನು ಗೊತ್ತಿಲ್ಲ. ಸಂಪುಟ ವಿಸ್ತರಣೆಯು ಯಡಿಯೂರಪ್ಪ ಅವರ ಪಾತ್ರವಾಗಿದೆ ಎಂದರು.Volume-Expansion-High-Command-role-MLC H.Vishwanathಸಿ.ಪಿ.ಯೋಗೇಶ್ವರ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವ ಸಂಬಂಧ ಮಾತನಾಡಿದ ಅವರು, ಮೈಸೂರು ಉಸ್ತುವಾರಿ ಜೊತೆಗೆ ರಾಜ್ಯದ ಉಸ್ತುವಾರಿ ನೀಡಿ. ಎಲ್ಲಾ ಕಡೆ ಮೆಗಾಸಿಡಿ ಮಾಡುತ್ತಾರೆಂದು ಲೇವಡಿ ಮಾಡಿದ್ದಾರೆ.

key words : Volume-Expansion-High-Command-role-MLC H.Vishwanath