ಮತದಾರರ ಮಾಹಿತಿ ಸೋರಿಕೆ  ಕೇಸ್: ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು.

Rajya Sabha-election- ticket -BJP
Promotion

ಬೆಂಗಳೂರು,ನವೆಂಬರ್,23,2022(www.justkannada.in):  ಬೆಂಗಳೂರಿನಲ್ಲಿ ಮತದಾರರ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ.

ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಆಗಮಿಸಿ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು.Rajya Sabha-election- ticket -BJP

ಹಾಗೆಯೇ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ನಾಯಕರು ಆಗ್ರಹಿಸಿದರು. ಬಿಜೆಪಿಯು ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗಕ್ಕೆ ಫ್ಯಾಕ್ಸ್ ಮೂಲಕ ದೂರು ನೀಡಿತ್ತು.

Key words: Voter ID- Illegal- Case-BJP complains – Chief Electoral Officer.