“ಎಂತಹ ಸಂದರ್ಭದಲ್ಲೂ ರಮೇಶ್ ಜಾರಕಿಹೊಳಿ ಜೊತೆಗಿರುತ್ತೇವೆ” – ಸಚಿವ ಭೈರತಿ ಬಸವರಾಜು

Promotion

ಬೆಂಗಳೂರು,ಮಾರ್ಚ್,13,2021(www.justkannada.in) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ. ನಾವೆಲ್ಲರೂ ಅವರ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.jk

ಸಚಿವ ಸುಧಾಕರ್ ಅವರ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು.

Whatever-Even-occasion-Are with-Minister-Bhairati Basavaraju 

ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.

key words : Whatever-Even-occasion-Are with-Minister-Bhairati Basavaraju