ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್

ಬೆಂಗಳೂರು,ಏಪ್ರಿಲ್,13,2021(www.justkananda.in) : ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ. ಆದರೂ, ಬೇರೆ ಕಡೆ ಬೆರಳು ತೋರಿಸುವ ನಿಮ್ಮ ಲಜ್ಜೆಗೇಡಿತನಕ್ಕೆ ಏನೆನ್ನಬೇಕು!  ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.world-Your-Great game-Looking-Congress-tweet-against-BJPಒಬ್ಬ ಯತ್ನಾಳ್‌ರನ್ನ, ಮತ್ತೊಬ್ಬ ಈಶ್ವರಪ್ಪನವರನ್ನ ಸಂಬಾಳಿಸಲಾಗದ ನಿಮ್ಮ ಹಡಗು ಅರ್ಧ ಮುಳುಗಿದೆ. ಉಪಚುನಾವಣೆ ಬಳಿಕ ಪೂರ್ತಿ ಮುಳುಗಲಿದೆ ಕಳೆದ ಬಾರಿಯೇ ರಾಜ್ಯ ಕಂಡಿಲ್ಲವೇ ನಿಮ್ಮ ಘನಂದಾರಿ ಆಡಳಿತವನ್ನು ಎಂದು ಆಕ್ರೋಶವ್ಯಕ್ತಪಡಿಸಿದೆ.by-election-BJP-money-Sharing-IT-ED Companies-State Congress-Question key words : world-Your-Great game-Looking-Congress-tweet-against-BJP