“ಯುವಕರಲ್ಲಿ ಜಾಗೃತಿ ಮೂಡಿಸುವ ದಿನ” : ಪ್ರಧಾನಿ ನರೇಂದ್ರ ಮೋದಿ ಟ್ವೀಟ್

Promotion

ನವದೆಹಲಿ,ಜನವರಿ,25,2021(www.justkannada.in) : ಚುನಾವಣಾ ಆಯೋಗದ ಸ್ಥಾಪನಾ ದಿನವನ್ನು ಗುರುತಿಸಲು ಜನವರಿ 25ನ್ನು “ರಾಷ್ಟ್ರೀಯ ಮತದಾರರ ದಿನ” ಎಂದು ಆಚರಿಸಲಾಗುತ್ತದೆ. ಇದು ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆ ಶ್ಲಾಘಿಸುವ ಸಂದರ್ಭ ರಾಷ್ಟ್ರೀಯ ಮತದಾರರ ದಿನವಾಗಿದೆ ಎಂದಿದ್ದಾರೆ.youth-Awareness-Stirring-Day-Prime Minister- Narendra Modi-tweete

ಮತದಾರರ ನೋಂದಣಿಯನ್ನು ಖಾತರಿಪಡಿಸುವ ಅಗತ್ಯತೆಯ ಬಗ್ಗೆ, ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸುವ ದಿನವಾಗಿದೆ ಎಂದು ತಿಳಿಸಿದ್ದಾರೆ.

key words : youth-Awareness-Stirring-Day-Prime Minister- Narendra Modi-tweete