ಸ್ಯಾಂಡಲ್ ವುಡ್ ಪ್ರವೇಶಕ್ಕೆ ಯುವರಾಜ್ ಕುಮಾರ್ ರೆಡಿ !

Promotion

ಬೆಂಗಳೂರು, ಡಿಸೆಂಬರ್ 26, 2019 (www.justkannada.in): ವರನಟ ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಬ್ಬ ಸದಸ್ಯರೊಬ್ಬರು ಸ್ಯಾಂಡಲ್ ವುಡ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ಸಜ್ಜಾಗುತ್ತಿದ್ದಾರೆ.

2020ಕ್ಕೆ ಕೆಜಿಎಫ್ ಸಹ ನಿರ್ದೇಶಕ ಪುನೀತ್ ನಿರ್ದೇಶಿಸುತ್ತಿರುವ ಚಿತ್ರವೊಂದರಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ಯುವರಾಜ್ ಕುಮಾರ್ ಅವರು ಅಭಿನಯಿಸುತ್ತಿದ್ದಾರೆ.

ಕೆಜಿಎಪ್ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಪುನೀತ್ ಅವರು, ಯುವರಾಜ್ ಕುಮಾರ್ ಜೊತೆಗೆ ಚಿತ್ರವನ್ನು ಮಾಡುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮಲಿದ್ದಾರೆ.