Tuesday, September 29, 2026

BDA Apartments

Home Front Page ಆಹ್ವಾನ ಇಲ್ಲದೆ ಜಿ-20 ಸಭೆಗೆ ನಾನು ಹೇಗೆ ಹೋಗಲಿ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ .

ಆಹ್ವಾನ ಇಲ್ಲದೆ ಜಿ-20 ಸಭೆಗೆ ನಾನು ಹೇಗೆ ಹೋಗಲಿ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ .

ಕಲಬುರಗಿ,ಸೆಪ್ಟಂಬರ್,9,2023(www.justkannada.in): ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ  ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ಈ ಕುರಿತು ಸ್ವತಃ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆಹ್ವಾನ ಇಲ್ಲದೆ ಜಿ20 ಸಭೆಗೆ ನಾನು ಹೇಗೆ ಹೋಗಲಿ. ಜಿ 20 ಸಭೆ ಸಮಾರಸ್ಯದ ಸಭೆ. ದೇಶದಲ್ಲಿ, ಪ್ರಪಂಚದಲ್ಲಿ ಗದ್ದಲ ಇಲ್ಲದೆ ಸಾಮರಸ್ಯದಿಂದ ಇರುವುದು ಒಳ್ಳೆಯದು ಎಂದು ತಿಳಿಸಿದರು.ಆಹ್ವಾನ ಇಲ್ಲದೆ ಜಿ AICC President Mallikarjuna Khar given grand welcome by KPCC, Grand convention in Bengaluru AICC President Mallikarjuna Khar given grand welcome by KPCC Grand c...

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ,  ಬಿಜೆಪಿ, ಜೆಡಿಎಸ್ ​ ಒಂದಾಗುವ ಪ್ರಯತ್ನ ಮಾಡುತ್ತಿದ್ದಾರೆ. ದೇವೇಗೌಡರು, ಮೋದಿ ಕೈಕೈ ಹಿಡಿದುಕೊಂಡಿದ್ದನ್ನು ನೋಡಿದ್ದೇನೆ. ಎಷ್ಟು ಸ್ಥಾನ ಕೇಳುತ್ತಾರೆ ಎಷ್ಟು ಸ್ಥಾನ ಕೊಡ್ತಾರೆಂಬುದು ಕ್ಲಿಯರ್ ಆಗಿಲ್ಲ.  ಈ ನಡುವೆ ನಾವು 60% ಮತಗಳನ್ನು ಪಡೆಯಬೇಕು ಅಂತಾ ಲೆಕ್ಕಾಚಾರ ಇದೆ. ಇಂಡಿಯಾ ಮೈತ್ರಿಕೂಟ ನಾಲ್ಕನೇ ಮೀಟಿಂಗ್​ ಕೂಡ ಮಾಡುತ್ತಿದ್ದೇವೆ. ಜೆಡಿಎಸ್​ ಐಡಿಯಾಲಜಿ ಚೇಂಜ್​ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

Key words: G-20 meeting –without- invitation- AICC President- Mallikarjuna Kharge.