Monday, September 21, 2026

BDA Apartments

ಗೋವಾ ವಿಧಾನಸಭೆ ಚುನಾವಣೆ: ನರೇಂದ್ರ ಮೋದಿ, ಅಮಿತ್ ಶಾ ಪ್ರಚಾರ BDA JK_Adv BDA Adv
Home Front Page ಗೋವಾ ವಿಧಾನಸಭೆ ಚುನಾವಣೆ: ನರೇಂದ್ರ ಮೋದಿ, ಅಮಿತ್ ಶಾ ಪ್ರಚಾರ

ಗೋವಾ ವಿಧಾನಸಭೆ ಚುನಾವಣೆ: ನರೇಂದ್ರ ಮೋದಿ, ಅಮಿತ್ ಶಾ ಪ್ರಚಾರ

ಪಣಜಿ, ಫೆಬ್ರವರಿ 08, 2022 (www.justkannada.in): ಗೋವಾ ವಿಧಾನಸಭೆ ಚುನಾವಣೆಗೆ ಪ್ರಚಾರ ಭರಾಟೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಗೋವಾ ವಿಧಾನಸಭೆ ಚುನಾವಣೆ mystaxismall2_old mystaxismall2

ಹೌದು. ಗೋವಾ ವಿಧಾನಸಭೆ ಚುನಾವಣೆಗೆ ವಾರದ ಅಂತರವಷ್ಟೇ ಇದ್ದು, ಆಡಳಿತಾರೂಢ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ನಾಯಕರನ್ನು ಪ್ರಚಾರಕ್ಕೆ ಕರೆತರುತ್ತಿದೆ.

ಕಮಲ ನಾಯಕರು ಗೋವಾದಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿಯುವ ಪ್ರಯತ್ನ ನಡೆಯುತ್ತಿದೆ.