‘ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್’ ಪುಸ್ತಕ ಬಿಡುಗಡೆ…

ಮೈಸೂರು,ಸೆಪ್ಟಂಬರ್,6,2020(www.justkannada.in): ಹಿರಿಯ ಛಾಯಾಗ್ರಹಕ ವಿಶ್ವನಾಥ್ ಸುವರ್ಣ ಅವರು ಸಿದ್ದಪಡಿಸಿರುವ “ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್” ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು.jk-logo-justkannada-logo

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಆನ್ ಲೈನ್ ಮೂಲಕ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್ ಪುಸ್ತಕ ಬಿಡುಗಡೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.golden-weaves-karnataka-ports-book-release-mysore-minister-st-somashekar

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್, ಕರ್ನಾಟಕ ಕಾವಲು ಪಡೆಯ ಎಂ.ಮೋಹನ್ ಕುಮಾರ್ ಗೌಡ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Key words: Golden -Weaves – Karnataka –Ports- book –release-mysore- minister- ST Somashekar