Wednesday, August 19, 2026

BDA Apartments

Home Front Page “ನನಗೆ ಒಳ್ಳೆಯ ಅವಕಾಶ ಬಂದಿದೆ : ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಎಂಎಲ್ ಸಿ ಬಸವರಾಜ ಹೊರಟ್ಟಿ

“ನನಗೆ ಒಳ್ಳೆಯ ಅವಕಾಶ ಬಂದಿದೆ : ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಎಂಎಲ್ ಸಿ ಬಸವರಾಜ ಹೊರಟ್ಟಿ

ಬೆಂಗಳೂರು,ಫೆಬ್ರವರಿ,08,2021 (www.justkannada.in) : ಈಗ ನನಗೆ ಒಳ್ಳೆಯ ಅವಕಾಶ ಬಂದಿದೆ. ಪಕ್ಷದ ನಿರ್ದೇಶನದ ಮೇರೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

jkವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. good,chance-JDS,Senior,Member,Basavaraja horatti

ಕೃಪೆ- internet

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಅದು ಅವರ ಪಕ್ಷದ ನಿರ್ಧಾರ. ಚುನಾವಣೆಯಲ್ಲಿ ತಮಗೆ ಗೆಲುವು ಖಚಿತ ಎಂದು ಹೇಳಿದರು.

key words : good-chance-JDS-Senior-Member-Basavaraja horatti