Monday, September 14, 2026

BDA Apartments

ದ್ವಿಚಕ್ರವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು… BDA JK_Adv BD...
Home Front Page ದ್ವಿಚಕ್ರವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು…

ದ್ವಿಚಕ್ರವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು…

ಮೈಸೂರು,ಜು,6,2019(www.justkannada.in):  ದ್ವಿಚಕ್ರವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕವಲಂದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುಳ(27), ಮಹೇಶ್(13) ಮೃತಪಟ್ಟವರು. ಬೈಕ್ ಮತ್ತು ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಈಘಟನೆ ಸಂಭವಿಸಿದೆ. ನಂಜನಗೂಡು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಹಿಂಡಿಗನಾಳ ಬಳಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಮಧು ಮತ್ತು ಸಂತೋಷ್ ಎಂಬುವವರು ಮೃತಪಟ್ಟಿದ್ದಾರೆ.

Key words: Goods vehicle -collision -two-wheeler-Two deaths -nanjanagud