Tuesday, September 29, 2026

BDA Apartments

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ BDA JK_Adv BDA Adv
Home Front Page ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ.

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ.

ಬೆಂಗಳೂರು,ಸೆಪ್ಟಂಬರ್,15,2023(www.juskannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನ ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ 2023-24ನೇ ಸಾಲಿನಲ್ಲಿ 17,500 ಕೋಟಿ ರೂ ನಿಗದಿ ಪಡಿಸಲಾಗಿತ್ತು.ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ vidhan

ಇದೀಗ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಿಗೆ 4600 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ.

Key words: Government – released – first -installment – Grihalakshmi Yojana.