ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ : ಈಶ್ವರಪ್ಪ ವಿರುದ್ಧ ಸುರೇಶ್ ಕುಮಾರ್ ಅಸಮಾಧಾನ

ಮೈಸೂರು,ಏಪ್ರಿಲ್,02,2021(www.justkannada.in) : ಒಳ್ಳೆಯ ವಿಚಾರವನ್ನು ಹೊರಗಡೆ ಹೇಳಬೇಕು. ಕೆಟ್ಟದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

Illegally,Sand,carrying,Truck,Seized,arrest,driverಬಿಳಿಗಿರಿ ರಂಗನಾಥ ಬೆಟ್ಟದಲ್ಲಿ ಸಿಎಂ ವಿರುದ್ಧ ಸಚಿವ ರಾಜ್ಯಪಾಲರಿಗೆ ಈಶ್ವರಪ್ಪ ಪತ್ರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ ಎಂದಿದ್ದಾರೆ.

 

 governor,Government,About,letter,should,written,Not required,Ishwarappa,statement,Suresh Kumar,Upset

ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನ ರಜೆ ಘೋಷಿಸಲಾಗಿದೆ. ಹದಿನೈದು ದಿನಗಳು ಮಾತ್ರ. ಈ ಬಗ್ಗೆ ಸಿಎಂ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

key words : governor-Government-About-letter-should-written-Not required-Ishwarappa-statement-Suresh Kumar-Upset