Tuesday, August 18, 2026

BDA Apartments

Home Front Page ಗ್ರಾಪಂ ಚುನಾವಣೆ : ಸ್ವಗ್ರಾಮಕ್ಕೆ ತೆರಳಿ ಮತದಾನ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಗ್ರಾಪಂ ಚುನಾವಣೆ : ಸ್ವಗ್ರಾಮಕ್ಕೆ ತೆರಳಿ ಮತದಾನ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಡಿಸೆಂಬರ್,27,2020(www.justkannada.in) : ಗ್ರಾ.ಪಂ.ಚುನಾವಣೆ ಹಿನ್ನೆಲೆ ಸ್ವಗ್ರಾಮಕ್ಕೆ ಆಗಮಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮತದಾನ ಮಾಡಿದರು.Grapham election-Moved-Swagram-voted-Former CM- Siddaramaiah

 

ವರುಣಾ ಹೋಬಳಿಯ ಸಿದ್ದರಾಮಯ್ಯನಹುಂಡಿ ಗ್ರಾಮದ ಸಿದ್ದರಾಮಯ್ಯನಹುಂಡಿ ಸರ್ಕಾರಿ ಶಾಲೆ ಮತಗಟ್ಟೆ ಸಂಖ್ಯೆ 138ರಲ್ಲಿ‌ ಮತ ಚಲಾವಣೆ ಮಾಡಲಾಯಿತು.

ಮತದಾನಕ್ಕೂ ಮುನ್ನ ಗ್ರಾಮ ದೇವರ ದರ್ಶನ ಮಾಡಿದ ಸಿದ್ದರಾಮಯ್ಯ. ಸಿದ್ದರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಿದ್ದರಾಮಯ್ಯ ಮಾಸ್ಕ್, ಸ್ಯಾನಿಟೈಸರ್ ಬಳಸಿ ಮತದಾನ ಮಾಡಿದರು. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಸುತ್ತುವರೆದ ಬೆಂಬಲಿಗರು, ಅಭ್ಯರ್ಥಿಗಳು ಕರಪತ್ರ ನೀಡಿ ಮತ ಹಾಕುವಂತೆ ಮನವಿ ಮಾಡಿದರು.

key words : Grapham election-Moved-Swagram-voted-Former CM- Siddaramaiah