ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ ಅವಿರೋಧ ಆಯ್ಕೆ….

ಬೆಂಗಳೂರು,ಏಪ್ರಿಲ್,6,2021(www.justkannada.in):  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Illegally,Sand,carrying,Truck,Seized,arrest,driver

ಸಹಾಕಾರಿ ಕ್ಷೇತ್ರದಲ್ಲಿ  ಶಾಸಕ ಜಿ.ಟಿ ದೇವೇಗೌಡರ ನಾಗಾಲೋಟ ಮುಂದುವರೆದಿದ್ದು,  5 ನೇ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಇನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾಗಿ ಜಗದೀಶ್ ಎಂ ಕವಟಗಿ ಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.GT Deve Gowda- elected- President - Karnataka State Co-operative Federation

ಮಹಾಮಂಡಳದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಇಂದು ನಡೆದ ಚುನಾವಣೆಗೆ ಇವರಿಬ್ಬರೇ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಆಯ್ಕೆಯನ್ನು ಪ್ರಕಟಿಸಿದರು.

Key words: GT Deve Gowda- elected- President – Karnataka State Co-operative Federation