ಐಎಎಸ್​ ಅಧಿಕಾರಿ ದಿ.ಡಿ.ಕೆ.ರವಿ ಪತ್ನಿ ಎಚ್.ಕುಸುಮಾ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು,ಅಕ್ಟೊಂಬರ್,04,2020(www.justkannada.in) : ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.jk-logo-justkannada-logoಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿ ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ ಸಂಬಂಧ ಸದಸ್ಯತ್ವ ಅರ್ಜಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನಿಡೀದ್ದಾರೆ.H.Kusuma,wife,IAS officer,D.K.Ravi,joins,Congressಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ. ಪರಮೇಶ್ವರಿನ್ನೂ ಮೊದಲಾದ ನಾಯಕರು ಈ ಸಂದರ್ಭ ಹಾಜರಿದ್ದರು.

ಸಧ್ಯದಲ್ಲೇ ಬೆಂಗಳೂರು ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆ ಡಿಕೆ ರವಿ ಅವರ ಪತ್ನಿ ಕುಸುಮಾ ಅವರ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

H.Kusuma-wife-IAS officer-D.K.Ravi-joins-Congress

key words : H.Kusuma-wife-IAS officer-D.K.Ravi-joins-Congress