ರಾಜ್ಯದಲ್ಲಿ 5 ದಿನಗಳ ಕಾಲ ಭಾರಿ ಮಳೆ : ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು,ಜೂನ್,30,2023(www.justkannada.in): ರಾಜ್ಯದಲ್ಲಿ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 5 ದಿನ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವಡೆ ಭಾರಿ ಮಳೆಯಾಗಲಿದೆ.  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ,ತುಮಕೂರು,  ಕರಾವಳಿ ಭಾಗದಲ್ಲಿ ಅರೆಂಜ್ ಅಲರ್ಟ್  ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ  ಹವಮಾನ ಇಲಾಖೆ ಸೂಚನೆ ನೀಡಿದೆ.

Key words: Heavy rain – state -5 days- Meteorological- department