Wednesday, September 30, 2026

BDA Apartments

ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ BDA JK_Adv BDA Adv
Home Front Page ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ

ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ

ನವದೆಹಲಿ, ಆಗಸ್ಟ್ 02, 2020 (www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದೆ.

ಈ ಕುರಿತು ಅಮಿತ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್ ಲಕ್ಷಣದ ಹಿನ್ನೆಲೆಯಲ್ಲಿ ನಾನು ಪರೀಕ್ಷೆಗೆ ಒಳಗಾಗಿದ್ದೆ. ಆದರೆ ವರದಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.

ನಾನು ಆರೋಗ್ಯವಾಗಿದ್ದೇನೆ ಆದರೆ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.