Wednesday, August 12, 2026

BDA Apartments

Home Front Page ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ…?

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ…?

ಬೆಂಗಳೂರು,ಜೂ,24,2020(www.justkannada.in):  ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್  ಕುರಿತು ಚರ್ಚೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ.  ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದಾರೆ. ಲಾಕ್ ಡೌನ್ ಬೇಡವಾ ಅಥವಾ ಬೇಕಾ ಎಂಬುದನ್ನ ಸಿಎಂ ಬಿಎಸ್ ವೈ ನಿರ್ಧರಿಸುತ್ತಾರೆ ಎಂದು ತಿಳಿಸಿದರು. Home Minister- Basavaraja Bommai - lockdown - state.

Key words: Home Minister- Basavaraja Bommai – lockdown – state.