ಹನಿಟ್ರ್ಯಾಪ್ ಮಾಡುತ್ತಿದ್ಧ ಗ್ಯಾಂಗ್ ಅರೆಸ್ಟ್.

ಬೆಂಗಳೂರು,ನವೆಂಬರ್,4,2021(www.justkannada.in):  ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಅನ್ನ ಪೊಲೀಸರು ಬಂಧಿಸಿದ್ದಾರೆ.

ತ್ರಿಶಾ,ಮುತ್ತು, ಪೆದ್ದಾರೆಡ್ಡಿ, ದಾಮೋದರ್ ಬಂಧಿತ ಆರೋಪಿಗಳು. ಬಂಧಿತರು ವ್ಯಕ್ತಿಯೊಬ್ಬರಿಗೆ  ಕರೆ ಮಾಡಿ ಮಾತನಾಡಿ ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ ನಕಲಿ ಪ್ರೆಸ್ ಕಾರ್ಡ್ ತೋರಿಸಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. 3 ಲಕ್ಷ ರೂ. ಪಡೆದು ಕಳುಹಿಸಿದ್ದರು.ganja peddlers arrested by mysore police

ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Key words: Honeytrap – gang –arrest-bangalore