Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಮಂತ್ರಾಲಯದ ಶ್ರೀಗಳಿಗೆ ಗೌರವ ಡಾಕ್ಟರೇಟ್ ಘೋಷಣೆ…

ಮಂತ್ರಾಲಯದ ಶ್ರೀಗಳಿಗೆ ಗೌರವ ಡಾಕ್ಟರೇಟ್ ಘೋಷಣೆ…

ಕಲ್ಬರ್ಗಿ,ನವೆಂಬರ್, 18,2020(www.justkannada.in): ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಶ್ರೀ ಗಳಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.kannada-journalist-media-fourth-estate-under-loss

ನ.20 ರಂದು ನಡೆಯಲಿರುವ ಘಟಿಕೋತ್ಸವದಲ್ಲಿ  ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.  ವಿಶ್ವವಿದ್ಯಾಲಯ ಸಿಂಡಿಕೇಟ್ ಮೂಲಕ ಗೌರವ ಡಾಕ್ಟರೇಟ್ 10 ಜನರ ಹೆಸರು ಶಿಫಾರಸು ಮಾಡಲಾಗಿತ್ತು. ಶೋಧನಾ ಸಮಿತಿ 10ರಲ್ಲಿ ಮೂವರ ಹೆಸರು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದೀಗ ರಾಜ್ಯಪಾಲರು ಮಂತ್ರಾಲಯ ಶ್ರೀಗಳ ಹೆಸರು ಅಂತಿಮಗೊಳಿಸಿ ಹಸಿರು ನಿಶಾನೆ ತೋರಿದ್ದಾರೆ.honorary-doctorate-announcements-sri-subudhendra-tirtha-sri-gulbarga-university

Key words: Honorary –Doctorate- Announcements – Sri Subudhendra Tirtha Sri-gulbarga university